1 ಪೂರ್ವಕಾಲ ವೃತ್ತಾಂತ 15:15 - ಕನ್ನಡ ಸತ್ಯವೇದವು J.V. (BSI)15 ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವಮಂಜೂಷಕ್ಕೆ ಕೋಲುಗಳನ್ನು ಸಿಕ್ಕಿಸಿ ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೋಶೆಯು ಆಜ್ಞಾಪಿಸಿದ ಯೆಹೋವ ದೇವರ ವಾಕ್ಯದ ಪ್ರಕಾರ ಲೇವಿಯರು ಕೋಲುಗಳನ್ನು ಹಾಕಿ, ದೇವರ ಮಂಜೂಷವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿ |