1 ಪೂರ್ವಕಾಲ ವೃತ್ತಾಂತ 15:20 - ಕನ್ನಡ ಸತ್ಯವೇದವು J.V. (BSI)20 ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ, ಬೆನಾಯ ಎಂಬವರು ತಾರಕ ಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಇವರುಗಳು ಅಲಾಮೋತ್ ಹಾರ್ಪ್ ವಾದ್ಯಗಳನ್ನು ಬಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಜೆಕರ್ಯ, ಅಜಿಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ, ಬೆನಾಯ ಎಂಬವರನ್ನು ಅಲಮೋತ್ ಎಂಬ ತಾರಸ್ಥಾಯಿಯ ವೀಣೆಗಳನ್ನು ಬಾರಿಸುವುದಕ್ಕೆ ಆರಿಸಿಕೊಂಡರು. ಅಧ್ಯಾಯವನ್ನು ನೋಡಿ |