1 ಪೂರ್ವಕಾಲ ವೃತ್ತಾಂತ 16:15 - ಕನ್ನಡ ಸತ್ಯವೇದವು J.V. (BSI)15 ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ, ಅಧ್ಯಾಯವನ್ನು ನೋಡಿ |