1 ಪೂರ್ವಕಾಲ ವೃತ್ತಾಂತ 16:2 - ಕನ್ನಡ ಸತ್ಯವೇದವು J.V. (BSI)2 ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.