1 ಪೂರ್ವಕಾಲ ವೃತ್ತಾಂತ 16:21 - ಕನ್ನಡ ಸತ್ಯವೇದವು J.V. (BSI)21 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನ್ನಾತ ಗದರಿಸದೆ ಬಿಡಲಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ: ಅಧ್ಯಾಯವನ್ನು ನೋಡಿ |