Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:22 - ಕನ್ನಡ ಸತ್ಯವೇದವು J.V. (BSI)

22 ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಾನು ಅಭಿಷೇಕಿಸಿದವರನು ಇಗೋ, ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ. ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:22
8 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು