1 ಪೂರ್ವಕಾಲ ವೃತ್ತಾಂತ 16:24 - ಕನ್ನಡ ಸತ್ಯವೇದವು J.V. (BSI)24 ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ. ಅಧ್ಯಾಯವನ್ನು ನೋಡಿ |