1 ಪೂರ್ವಕಾಲ ವೃತ್ತಾಂತ 16:25 - ಕನ್ನಡ ಸತ್ಯವೇದವು J.V. (BSI)25 ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವತೆಗಳಲ್ಲಿ ಆತನೇ ಭಯಂಕರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ. ಅಧ್ಯಾಯವನ್ನು ನೋಡಿ |