1 ಪೂರ್ವಕಾಲ ವೃತ್ತಾಂತ 16:33 - ಕನ್ನಡ ಸತ್ಯವೇದವು J.V. (BSI)33 ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅಧ್ಯಾಯವನ್ನು ನೋಡಿ |