1 ಪೂರ್ವಕಾಲ ವೃತ್ತಾಂತ 16:36 - ಕನ್ನಡ ಸತ್ಯವೇದವು J.V. (BSI)36 ಇಸ್ರಾಯೇಲ್‍ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ ಎಂಬದೇ. ಅವರು ಹೀಗೆ ಹಾಡಿದ್ದಕ್ಕೆ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |