1 ಪೂರ್ವಕಾಲ ವೃತ್ತಾಂತ 16:43 - ಕನ್ನಡ ಸತ್ಯವೇದವು J.V. (BSI)43 ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನೂ ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೋಸ್ಕರ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅನಂತರ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ತನ್ನ ಕುಟುಂಬದವರನ್ನು ಆಶೀರ್ವದಿಸಲು ದಾವೀದನೂ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ತರುವಾಯ ಜನರೆಲ್ಲರು ತಮ್ಮ ತಮ್ಮ ಮನೆಗೆ ಹೋದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸುವುದಕ್ಕೆ ಹೋದನು. ಅಧ್ಯಾಯವನ್ನು ನೋಡಿ |