1 ಪೂರ್ವಕಾಲ ವೃತ್ತಾಂತ 16:7 - ಕನ್ನಡ ಸತ್ಯವೇದವು J.V. (BSI)7 ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಯೆಹೋವ ಕೀರ್ತನೆಗೋಸ್ಕರ ಆ ದಿನದಲ್ಲೇ ಮೊದಲು ನೇವಿುಸಿದನು [ಅವರು ಹಾಡಿದ್ದೇನಂದರೆ] - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಸಾಫನಿಗೂ ಅವನ ಜೊತೆ ಲೇವಿಯರಿಗೂ ಸರ್ವೇಶ್ವರನ ಸ್ತೋತ್ರ ಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು: ಅಧ್ಯಾಯವನ್ನು ನೋಡಿ |