1 ಪೂರ್ವಕಾಲ ವೃತ್ತಾಂತ 16:9 - ಕನ್ನಡ ಸತ್ಯವೇದವು J.V. (BSI)9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ, ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. ಅಧ್ಯಾಯವನ್ನು ನೋಡಿ |