1 ಪೂರ್ವಕಾಲ ವೃತ್ತಾಂತ 17:11 - ಕನ್ನಡ ಸತ್ಯವೇದವು J.V. (BSI)11 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು. ಅಧ್ಯಾಯವನ್ನು ನೋಡಿ |