1 ಪೂರ್ವಕಾಲ ವೃತ್ತಾಂತ 18:17 - ಕನ್ನಡ ಸತ್ಯವೇದವು J.V. (BSI)17 ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು. ಅಧ್ಯಾಯವನ್ನು ನೋಡಿ |