Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:9 - ಕನ್ನಡ ಸತ್ಯವೇದವು J.V. (BSI)

9 ದಾವೀದನು ಚೋಬದ ಅರಸನಾದ ಹದರೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:9
4 ತಿಳಿವುಗಳ ಹೋಲಿಕೆ  

ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಇದಲ್ಲದೆ ಹದರೆಜರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನೂ ಕಂಬಗಳನ್ನೂ ಬೇರೆ ಸಾಮಾನುಗಳನ್ನೂ ಮಾಡಿಸಿದನು.


(ತೋವಿಗೂ ಹದರೆಜರನಿಗೂ ವಿರೋಧವಿತ್ತು.) ದಾವೀದನು ಹದರೆಜರನ ಮೇಲೆ ಬಿದ್ದು ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ ಅರಾಮ್ ಮಾಕದಿಂದಲೂ ಚೋಬಾರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು