Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:1 - ಕನ್ನಡ ಸತ್ಯವೇದವು J.V. (BSI)

1 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದನಂತರ ಅಮ್ಮೋನಿಯರ ಅರಸ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:1
5 ತಿಳಿವುಗಳ ಹೋಲಿಕೆ  

ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.


ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆ ತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು