1 ಪೂರ್ವಕಾಲ ವೃತ್ತಾಂತ 19:10 - ಕನ್ನಡ ಸತ್ಯವೇದವು J.V. (BSI)10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ಇದಿರಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೋವಾಬನು ರಣರಂಗವನ್ನು ವೀಕ್ಷಿಸಿದಾಗ ಎರಡು ಗುಂಪಿನ ಸೈನ್ಯಗಳಿದ್ದದ್ದನ್ನು ಕಂಡನು. ಒಂದು ಗುಂಪು ಅವನ ಮುಂಭಾಗದಲ್ಲಿಯೂ ಇನ್ನೊಂದು ಗುಂಪು ಅವನ ಹಿಂಭಾಗದಲ್ಲಿಯೂ ಇದ್ದವು. ಆಗ ಯೋವಾಬನು ತನ್ನಲ್ಲಿದ್ದ ರಣವೀರರನ್ನು ಆರಿಸಿ ಅರಾಮ್ಯರ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |