Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:16 - ಕನ್ನಡ ಸತ್ಯವೇದವು J.V. (BSI)

16 ಅರಾಮ್ಯರಿಗೆ ತಾವು ಇಸ್ರಾಯೇಲ್ಯರಿಂದ ಅಪಜಯ ಹೊಂದಿದೆವೆಂದು ಗೊತ್ತಾದಾಗ ಅವರು ಯೂಫ್ರೇಟೀಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೇ ಕಳುಹಿಸಿದರು. ಹದರೆಜರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾಯಿತು. ಎಂದೇ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಕರೇ ಕಳುಹಿಸಿದರು. ಹದರೆಜೆರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅರಾಮ್ಯರು ತಾವು ಇಸ್ರೇಲರಿಂದ ಸೋತುಹೋದದ್ದನ್ನು ನೋಡಿ ಯೂಫ್ರೇಟೀಸ್ ನದಿಯ ಪೂರ್ವದಲ್ಲಿದ್ದ ಅರಾಮ್ಯರನ್ನು ಸಹಾಯಕ್ಕಾಗಿ ಕರೆಯಿಸಿದರು. ಶೋಫಕನು ಹದದೆಜರನ ಸೇನಾಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:16
7 ತಿಳಿವುಗಳ ಹೋಲಿಕೆ  

ಹದದೆಜೆರನು ಯೂಫ್ರೇಟೀಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೇಕಳುಹಿಸಿದನು; ಅವರು ಹೇಲಾವಿುಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?


ಇವರು ಓಡಿ ಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಯೆರೂಸಲೇವಿುಗೆ ಹೋದನು.


ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆ ದಾಟಿ ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದುವದಕ್ಕೋಸ್ಕರ ವ್ಯೂಹಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು