1 ಪೂರ್ವಕಾಲ ವೃತ್ತಾಂತ 19:4 - ಕನ್ನಡ ಸತ್ಯವೇದವು J.V. (BSI)4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿ |