Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:8 - ಕನ್ನಡ ಸತ್ಯವೇದವು J.V. (BSI)

8 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಸುದ್ದಿ ದಾವೀದನಿಗೆ ಮುಟ್ಟಿತು. ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದನ್ನು ಕೇಳಿದ ದಾವೀದನು ಯೋವಾಬನನ್ನೂ ತನ್ನ ಸಮಸ್ತ ಸೈನ್ಯವನ್ನೂ ಅವರೊಂದಿಗೆ ಯುದ್ಧಮಾಡಲು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:8
5 ತಿಳಿವುಗಳ ಹೋಲಿಕೆ  

ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು.


ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು