Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:10 - ಕನ್ನಡ ಸತ್ಯವೇದವು J.V. (BSI)

10 ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮೀನಾದಾಬನು ಯೆಹೂದಕುಲ ಪ್ರಭುವಾದ ನಹಶೋನನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಮನಿಂದ ಜೆಸ್ಸೆವರೆಗಿನ ವಂಶಜರು: ಅಮ್ಮೀನಾದಾಬ್, ಯೆಹೂದ ಗೋತ್ರದ ಪ್ರಮುಖ ವ್ಯಕ್ತಿಯಾದ ನಹಶೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಮನು ಅಮ್ಮೀನಾದಾಬನ ತಂದೆ. ಇವನು ನಹಶೋನನ ತಂದೆ. ನಹಶೋನನು ಯೆಹೂದ ಕುಲದ ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:10
11 ತಿಳಿವುಗಳ ಹೋಲಿಕೆ  

ಹೆಚ್ರೋನನು ಅರಾಮನನ್ನು ಪಡೆದನು. ಅರಾಮನು ಅಮ್ಮೀನಾದಾಬನನ್ನು ಪಡೆದನು. ಅಮ್ಮೀನಾದಾಬನು ನಹಶೋನನನ್ನು ಪಡೆದನು. ನಹಶೋನನು ಸಲ್ಮೋನನನ್ನು ಪಡೆದನು.


ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,


ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು;


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು.


ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಅಮ್ಮೀನಾದಾಬನ ಮಗನಾದ ನಹಶೋನನು ಕೊಟ್ಟ ಕಾಣಿಕೆ.


ಮೊದಲನೆಯ ದಿನದಲ್ಲಿ ಕಾಣಿಕೆ ತಂದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು.


ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.


ಹೆಚ್ರೋನನ ಸಂತಾನದವರು - ಅವನಿಂದ ಯೆರಹ್ಮೇಲ್, ರಾಮ್, ಕೆಲೂಬಾಯ್ ಎಂಬವರು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು