1 ಪೂರ್ವಕಾಲ ವೃತ್ತಾಂತ 2:11 - ಕನ್ನಡ ಸತ್ಯವೇದವು J.V. (BSI)11 ನಹಶೋನನು ಸಲ್ಮನನ್ನು ಪಡೆದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಲ್ಮನ, ಬೋವಜ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಹಶೋನನು ಸಲ್ಮೋನನ ತಂದೆ. ಸಲ್ಮೋನನು ಬೋವಜನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ, ಅಧ್ಯಾಯವನ್ನು ನೋಡಿ |