1 ಪೂರ್ವಕಾಲ ವೃತ್ತಾಂತ 2:19 - ಕನ್ನಡ ಸತ್ಯವೇದವು J.V. (BSI)19 ಅಜೂಬಳು ಸತ್ತ ಮೇಲೆ ಅವನು ಎಫ್ರಾತಳನ್ನು ತೆಗೆದುಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಜೂಬಳ ಮರಣದ ನಂತರ ಕಾಲೇಬನು ಎಫ್ರಾತಳನ್ನು ಮದುವೆ ಆಗಿ ಹೂರ್ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವರಿಗೆ ಹೂರ್ ಎಂಬ ಮಗನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |