1 ಪೂರ್ವಕಾಲ ವೃತ್ತಾಂತ 2:26 - ಕನ್ನಡ ಸತ್ಯವೇದವು J.V. (BSI)26 ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು; ಈಕೆಯು ಓನಾಮನ ತಾಯಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26-27 ರಾಮನಿಗೆ ಮಾಚ್, ಯಾಮೀನ್, ಏಕೆರ್ ಎಂಬ ಮೂರು ಮಕ್ಕಳಿದ್ದರು. ಯೆರೆಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಅವಳಿಂದ ಓನಾಮ ಎಂಬ ಮಗ ಜನಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆರಹ್ಮೇಲನ ಎರಡನೆಯ ಹೆಂಡತಿಯಾಗಿದ್ದ ಅಟಾರಳಲ್ಲಿ ಓನಾಮ್ ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಅಧ್ಯಾಯವನ್ನು ನೋಡಿ |