1 ಪೂರ್ವಕಾಲ ವೃತ್ತಾಂತ 2:29 - ಕನ್ನಡ ಸತ್ಯವೇದವು J.V. (BSI)29 ಈಕೆಯಲ್ಲಿ ಅವನಿಗೆ ಅಹ್ಬಾನ್, ಮೋಲೀದ್ ಎಂಬವರು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಬೀಷೂರ ಅಬೀಹೈಲ್ ಎಂಬವಳೊಂದಿಗೆ ವಿವಾಹವಾಗಿ ಅಹ್ಬಾನ್, ಮೋಲೀದ್ ಎಂಬಿಬ್ಬರು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಬೀಷೂರನ ಹೆಂಡತಿಯ ಹೆಸರು ಅಬೀಹೈಲ್. ಇವರಿಗೆ ಅಹ್ಬಾನ್ ಮತ್ತು ಮೋಲೀದ್ ಎಂಬ ಗಂಡುಮಕ್ಕಳು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು. ಅಧ್ಯಾಯವನ್ನು ನೋಡಿ |