1 ಪೂರ್ವಕಾಲ ವೃತ್ತಾಂತ 2:53 - ಕನ್ನಡ ಸತ್ಯವೇದವು J.V. (BSI)53 ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು, ವಿುಷ್ರಾಗ್ಯರು ಇವರೇ. ಇವರಿಂದ ಚೊರ್ರಾತ್ಯರೂ ಎಷ್ಟಾವೋಲ್ಯರೂ ಹೊರಟುಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಹಾಗೂ ಕಿರ್ಯತ್ಯಾರೀಮ್‍ನಲ್ಲಿ ವಾಸಿಸುವ ಯೆತೆರಿನವರ, ಪೂತ್ಯರ, ಶುಮಾತ್ಯರ ಹಾಗೂ ಮಿಷ್ರಾಗ್ಯರ ಪೂರ್ವಜನಾಗಿದ್ದನು. ಚೊರ್ರಾತ್ಯರು ಹಾಗೂ ಎಷ್ಟಾವೋಲ್ಯರು ಈ ಗೋತ್ರಗಳಿಗೆ ಸೇರಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಮತ್ತು ಕಿರ್ಯತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು. ಇವರಿಂದ ಚೊರ್ರಾತ್ಯರು ಮತ್ತು ಎಷ್ಟಾವೋಲ್ಯರು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು. ಅಧ್ಯಾಯವನ್ನು ನೋಡಿ |