1 ಪೂರ್ವಕಾಲ ವೃತ್ತಾಂತ 20:5 - ಕನ್ನಡ ಸತ್ಯವೇದವು J.V. (BSI)5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಲಹ್ಮೀಯ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇನ್ನೊಂದು ಸಾರಿ, ಇಸ್ರೇಲರು ಫಿಲಿಷ್ಟಿಯರೊಂದಿಗೆ ತಿರುಗಿ ಯುದ್ಧಮಾಡುವಾಗ ಯಾಯೀರನ ಮಗನಾದ ಎಲ್ಹಾನಾನನು ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಗೊಲ್ಯಾತನು ಗತ್ ಪಟ್ಟಣದವನಾಗಿದ್ದನು. ಲಹ್ಮೀಯ ಈಟಿಯು ಬಹು ಭಾರವಾಗಿತ್ತು. ಕೈಮಗ್ಗದ ದೊಡ್ಡ ಕುಂಟೆಯಷ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅನಂತರ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾದಾಗ, ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು. ಅಧ್ಯಾಯವನ್ನು ನೋಡಿ |