1 ಪೂರ್ವಕಾಲ ವೃತ್ತಾಂತ 20:8 - ಕನ್ನಡ ಸತ್ಯವೇದವು J.V. (BSI)8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಗತ್ ಊರಿನ ರೆಫಾಯರನ್ನು ದಾವೀದನೂ ಅವನ ಜನರೂ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.