1 ಪೂರ್ವಕಾಲ ವೃತ್ತಾಂತ 21:14 - ಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು; ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿ |