1 ಪೂರ್ವಕಾಲ ವೃತ್ತಾಂತ 21:18 - ಕನ್ನಡ ಸತ್ಯವೇದವು J.V. (BSI)18 ಆಗ ಯೆಹೋವನ ದೂತನು ಗಾದನಿಗೆ - ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು ಎಂಬದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು. ಅಧ್ಯಾಯವನ್ನು ನೋಡಿ |