1 ಪೂರ್ವಕಾಲ ವೃತ್ತಾಂತ 21:20 - ಕನ್ನಡ ಸತ್ಯವೇದವು J.V. (BSI)20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿ |