Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:25 - ಕನ್ನಡ ಸತ್ಯವೇದವು J.V. (BSI)

25 ಆ ಭೂವಿುಗೋಸ್ಕರ ಅವನಿಗೆ ಆರುನೂರು ತೊಲೆ ಬಂಗಾರವನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದಾವೀದನು ಒರ್ನಾನನಿಗೆ ಹದಿನೈದು ಪೌಂಡ್ ಬಂಗಾರವನ್ನು ಕೊಟ್ಟು ಆ ಸ್ಥಳವನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:25
2 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು