1 ಪೂರ್ವಕಾಲ ವೃತ್ತಾಂತ 21:30 - ಕನ್ನಡ ಸತ್ಯವೇದವು J.V. (BSI)30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರದೊರಕಿದ್ದರಿಂದ ಅವನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು. ಅಧ್ಯಾಯವನ್ನು ನೋಡಿ |