1 ಪೂರ್ವಕಾಲ ವೃತ್ತಾಂತ 22:1 - ಕನ್ನಡ ಸತ್ಯವೇದವು J.V. (BSI)1 ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು. ಅಧ್ಯಾಯವನ್ನು ನೋಡಿ |