1 ಪೂರ್ವಕಾಲ ವೃತ್ತಾಂತ 22:11 - ಕನ್ನಡ ಸತ್ಯವೇದವು J.V. (BSI)11 ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ. ಅಧ್ಯಾಯವನ್ನು ನೋಡಿ |