1 ಪೂರ್ವಕಾಲ ವೃತ್ತಾಂತ 23:14 - ಕನ್ನಡ ಸತ್ಯವೇದವು J.V. (BSI)14 ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು. ಅಧ್ಯಾಯವನ್ನು ನೋಡಿ |