Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:19 - ಕನ್ನಡ ಸತ್ಯವೇದವು J.V. (BSI)

19 ಹೆಬ್ರೋನನ ಮಕ್ಕಳಲ್ಲಿ ಯೆರೀಯ ಪ್ರಧಾನನು, ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೆಬ್ರೋನನ ಮಕ್ಕಳಲ್ಲಿ ಯೇರಿಯ ಮುಖ್ಯಸ್ಥ; ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೆಬ್ರೋನಿನ ಚೊಚ್ಚಲಮಗನು ಯೆರೀಯ. ಎರಡನೆಯ ಮಗನು ಅಮರ್ಯ. ಯಹಜೀಯೇಲನು ಮೂರನೆಯ ಮಗ. ಯೆಕಮ್ಮಾಮನು ನಾಲ್ಕನೆಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:19
6 ತಿಳಿವುಗಳ ಹೋಲಿಕೆ  

[ಹೆಬ್ರೋನನ] ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು.


ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಅವನ ಕುಟುಂಬದವರಾದ ಎಂಭತ್ತು ಮಂದಿಯೂ;


ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗನು.


ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.


ದಾವೀದನ ಆಳಿಕೆಯ ನಾಲ್ವತ್ತನೆಯ ವರುಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು