1 ಪೂರ್ವಕಾಲ ವೃತ್ತಾಂತ 23:22 - ಕನ್ನಡ ಸತ್ಯವೇದವು J.V. (BSI)22 ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳಿಗೆ ಮದುವೆಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಎಲಿಯಾಜರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಪುತ್ರಿಯರು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಪುತ್ರರೊಂದಿಗೆ ಮದುವೆಯಾದರು. ಅಧ್ಯಾಯವನ್ನು ನೋಡಿ |