1 ಪೂರ್ವಕಾಲ ವೃತ್ತಾಂತ 23:23 - ಕನ್ನಡ ಸತ್ಯವೇದವು J.V. (BSI)23 ಮೂಷಿಗೆ ಮಹ್ಲೀ, ಏದೆರ್, ಯೆರೇಮೋತ್ ಎಂಬ ಮೂರು ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮೂಷಿಗೆ ಮೆಹ್ಲೀ, ಏದೆರ್, ಯೆರೇಮೋತ್ ಎಂಬ ಮೂರು ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೂಷಿಯ ಗಂಡುಮಕ್ಕಳು ಯಾರೆಂದರೆ: ಮಹ್ಲೀ, ಏದೆರ್ ಮತ್ತು ಯೆರೇಮೋತ್. ಅವನಿಗೆ ಮೂರು ಮಂದಿ ಗಂಡುಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೇಮೋತ್ ಎಂಬ ಈ ಮೂರು ಮಂದಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.