1 ಪೂರ್ವಕಾಲ ವೃತ್ತಾಂತ 23:8 - ಕನ್ನಡ ಸತ್ಯವೇದವು J.V. (BSI)8 ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಲದ್ದಾನನ ಮಕ್ಕಳಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮುಖ್ಯಸ್ಥರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಲದ್ದಾನನಿಗೆ ಮೂವರು ಗಂಡುಮಕ್ಕಳು. ಮೊದಲನೆ ಮಗನು ಯೆಹೀಯೇಲ್. ಉಳಿದ ಇನ್ನಿಬ್ಬರು ಜೀತಾಮ್ ಮತ್ತು ಯೋವೇಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಲದ್ದಾನನ ಪುತ್ರರು: ಮೊದಲನೆಯವನು ಯೆಹೀಯೇಲ್, ಜೇತಾಮ್, ಯೋಯೇಲ್ ಎಂಬ ಮೂರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿ |