1 ಪೂರ್ವಕಾಲ ವೃತ್ತಾಂತ 24:26 - ಕನ್ನಡ ಸತ್ಯವೇದವು J.V. (BSI)26 ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬವರು ಹಾಗೂ ಅವನ ಮತ್ತೊಬ್ಬ ಮಗ ಯಾಜ್ಯನ ವಂಶದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮೆರಾರೀಯ ಸಂತತಿಯ ಮಹ್ಲೀ, ಮೂಷೀ ಮತ್ತು ಯಾಜ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮೆರಾರೀಯ ಪುತ್ರರಲ್ಲಿ ಮಹ್ಲೀ, ಮೂಷೀ; ಯಾಜ್ಯನ ಮಗನು ಬೆನೋನು. ಅಧ್ಯಾಯವನ್ನು ನೋಡಿ |