1 ಪೂರ್ವಕಾಲ ವೃತ್ತಾಂತ 24:28 - ಕನ್ನಡ ಸತ್ಯವೇದವು J.V. (BSI)28 ಮಹ್ಲೀಯಿಂದ ಹುಟ್ಟಿದವರು - ಮಕ್ಕಳಿಲ್ಲದೆ ಸತ್ತ ಎಲ್ಲಾಜಾರನೂ ಕೀಷನೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಹ್ಲೀಯಿಂದ ಹುಟ್ಟಿದವರು: ಮಕ್ಕಳಿಲ್ಲದೆ ಸತ್ತ ಎಲ್ಲಾಜಾರನು ಹಾಗು ಕೀಷನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮಹ್ಲೀಯ ಮಗ ಎಲ್ಲಾಜಾರ್. ಎಲ್ಲಾಜಾರನಿಗೆ ಗಂಡುಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮಹ್ಲೀಯನಿಗೆ ಎಲಿಯಾಜರನು ಹುಟ್ಟಿದನು; ಎಲಿಯಾಜರನಿಗೆ ಪುತ್ರರಿರಲಿಲ್ಲ. ಅಧ್ಯಾಯವನ್ನು ನೋಡಿ |