Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:7 - ಕನ್ನಡ ಸತ್ಯವೇದವು J.V. (BSI)

7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೊದಲನೆಯ ವರ್ಗ ಯೆಹೋಯಾರೀಬನದು. ಎರಡನೆಯ ವರ್ಗ ಯೆದಾಯನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಎರಡನೆಯದು ಯೆದಾಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:7
7 ತಿಳಿವುಗಳ ಹೋಲಿಕೆ  

ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973


ಯೋಯಾರೀಬನ ಗೋತ್ರದ ಮತ್ತೆನೈ, ಯೆದಾಯನ ಗೋತ್ರದ ಉಜ್ಜೀ,


ಯಾಜಕರಲ್ಲಿ - ಯೆದಾಯ, ಯೋಯಾರೀಬ್, ಯಾಕೀನ್,


ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973


ಯಾಜಕರಲ್ಲಿ - ಯೆದಾಯ, ಯೆಹೋಯಾರೀಬ್,


ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇವಿುಸಿ ಎಲ್ಲಾ ವರ್ಗಗಳ ಸರತಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.


ಎರಡನೆಯದು ಯೆದಾಯನಿಗೆ; ಮೂರನೆಯದು ಹಾರೀಮನಿಗೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು