1 ಪೂರ್ವಕಾಲ ವೃತ್ತಾಂತ 25:19 - ಕನ್ನಡ ಸತ್ಯವೇದವು J.V. (BSI)19 ಹನ್ನೆರಡನೆಯವನು ಹಷಬ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹನ್ನೆರಡನೆಯವನು ಹಷಬ್ಯ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹನ್ನೆರಡನೆಯದಾಗಿ, ಹಷಬ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹನ್ನೆರಡನೆಯದು ಹಷಬ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿ |