Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:25 - ಕನ್ನಡ ಸತ್ಯವೇದವು J.V. (BSI)

25 ಹದಿನೆಂಟನೆಯವನು ಹನಾನೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹದಿನೆಂಟನೆಯವನು ಹನಾನೀ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹದಿನೆಂಟನೆಯದಾಗಿ, ಹನಾನೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹದಿನೆಂಟನೆಯದು ಹನಾನೀಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:25
9 ತಿಳಿವುಗಳ ಹೋಲಿಕೆ  

ಹದಿನೇಳನೆಯವನು ಯೊಷ್ಬೆಕಾಷ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.


ಹತ್ತೊಂಭತ್ತನೆಯವನು ಮಲ್ಲೋತಿ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.


ಲೇವಿಯರಲ್ಲಿ ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಮೆರಾರೀಗೋತ್ರದವನೂ ಆದ ಶೆಮಾಯ,


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯ ಸಂಬಂಧವಾದ ಬೇಕಾದಕೆಲಸವನ್ನು ಮಾಡುವದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇರುತ್ತಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು ಎಂದು ಹೇಳಿದನು.


ಲೇವಿಯರೂ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು [ಸಬ್ಬತ್ ದಿವಸದಲ್ಲಿ ಸೇವಾ ವಿಮುಕ್ತರಾದ] ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದದರಿಂದ ಪ್ರತಿಯೊಬ್ಬನು ಸಬ್ಬತ್‍ದಿವಸ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಕೂಡಿಸಿಕೊಂಡನು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.


ಗಾಯಕರಲ್ಲಿ - ಆಸಾಫ್ಯರು 128


ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲ್ಯರ ಅರಸನಾದ ದಾವೀದನು ನೇವಿುಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಕೀರ್ತಿಸುವದಕ್ಕೋಸ್ಕರ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆಯೂ ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡು


ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿಯೂ ಶುದ್ಧೀಕರಣಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು