1 ಪೂರ್ವಕಾಲ ವೃತ್ತಾಂತ 25:7 - ಕನ್ನಡ ಸತ್ಯವೇದವು J.V. (BSI)7 ಇವರೂ ಯೆಹೋವಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಭತ್ತೆಂಟು ಮಂದಿ; ಇವೆಲ್ಲರೂ ಗಾಯನಪ್ರವೀಣರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರೂ ಅವರ ಸಂಬಂಧಿಕರೂ ಹಾಡುಗಳನ್ನು ಹಾಡಲು ತರಬೇತಿ ಹೊಂದಿದವರಾಗಿದ್ದರು. ಒಟ್ಟು ಇನ್ನೂರ ಎಂಭತ್ತೆಂಟು ಮಂದಿ ಗಾಯಕರು ದೇವರಿಗೆ ಸ್ತುತಿಗೀತೆ ಹಾಡಲು ತರಬೇತಿ ಹೊಂದಿದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹೀಗೆಯೇ ಅವರ ಲೆಕ್ಕವೂ, ಯೆಹೋವ ದೇವರ ಹಾಡುಗಳಲ್ಲಿ ತರಬೇತುಪಡೆದ ಸಮಸ್ತ ಪ್ರವೀಣರ ಲೆಕ್ಕ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಬತ್ತೆಂಟು ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿ |