1 ಪೂರ್ವಕಾಲ ವೃತ್ತಾಂತ 25:8 - ಕನ್ನಡ ಸತ್ಯವೇದವು J.V. (BSI)8 ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಂಡರು. ಚೀಟಿನ ಪ್ರಕಾರವಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಅಧ್ಯಾಯವನ್ನು ನೋಡಿ |