Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:9 - ಕನ್ನಡ ಸತ್ಯವೇದವು J.V. (BSI)

9 ಮೊದಲನೆಯವನು ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೊದಲನೆಯವನು ಆಸಾಫ್ಯನಾದ ಜೋಸೆಫನು; ಎರಡನೆಯವನು ಗೆದಲ್ಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೊದಲನೆಯದಾಗಿ, ಆಸಾಫ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಸಾಫನಿಗೋಸ್ಕರ ಮೊದಲನೆಯ ಚೀಟು ಯೋಸೇಫನಿಗೆ ಬಂತು. ಎರಡನೆಯದು ಗೆದಲ್ಯನಿಗೆ; ಅವನೂ, ಅವನ ಸಹೋದರರೂ, ಅವನ ಪುತ್ರರೂ ಹನ್ನೆರಡು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:9
4 ತಿಳಿವುಗಳ ಹೋಲಿಕೆ  

ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಂಡರು. ಚೀಟಿನ ಪ್ರಕಾರವಾಗಿ


ಮೂರನೆಯವನು ಜಕ್ಕೂರ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.


ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.


ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು