Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:18 - ಕನ್ನಡ ಸತ್ಯವೇದವು J.V. (BSI)

18 ಪರ್ಬರೆಂಬ ಕಟ್ಟಡವಿರುವ ಪಡುವಣ ದಿಕ್ಕಿನ ದಾರಿಯ ಬಾಗಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿಯ ಬಾಗಿಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪಶ್ಚಿಮದ ಅಂಗಳದಲ್ಲಿ ನಾಲ್ಕು ಮಂದಿ ಕಾವಲುಗಾರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಶ್ಚಿಮ ಭಾಗವಾದ ದೇವಾಲಯದ ಅಂಗಳಕ್ಕೆ ಹೋಗುವ ರಾಜಮಾರ್ಗದಲ್ಲಿ ನಾಲ್ಕು ಮಂದಿಯೂ, ದೇವಾಲಯದ ಅಂಗಳ ಬಳಿಯಲ್ಲಿ ಇಬ್ಬರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:18
4 ತಿಳಿವುಗಳ ಹೋಲಿಕೆ  

ಯೆಹೂದರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಲಿನ ಹೊರಗೆ ಪರ್ವರೀಮೆಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.


ಹೋಸ ಎಂಬವರಿಗೆ ಪಡುವಣ ಬಾಗಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಲೂ ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಲು [ಪಟ್ಟಣದಿಂದ ದೇವಾಲಯಕ್ಕೆ] ಏರಿಹೋಗುವ ದಾರಿಯಲ್ಲಿದೆ.


ಲೇವಿಯರಲ್ಲಿ ಪ್ರತಿದಿನವೂ ಮೂಡಣ ಬಾಗಲನ್ನು ಆರು ಮಂದಿ, ಪಡುವಣ ಬಾಗಲನ್ನು ನಾಲ್ಕು ಮಂದಿ, ತೆಂಕಣ ಬಾಗಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಲುಗಳನ್ನು ಇಬ್ಬಿಬ್ಬರು,


ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕ ವರ್ಗಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು